ಫಾಲಲೋಚನ ಆರಾಧ್ಯ ಚಾಮರಾಜನಗರ
ಆರನೇ ತರಗತಿಯಿಂದ ಹೋಬಳಿಗೊಂದು ಇಂಗ್ಲಿಷ್ ಮಾಧ್ಯಮ ಶಾಲೆ ತೆರೆಯಲು ಸರಕಾರ ಮುಂದಾಗಿದೆ. ಸರಕಾರದ ಈ ನಿರ್ಧಾರಕ್ಕೆ ರಾಜ್ಯಾದ್ಯಂತ ಪರ, ವಿರೋಧ ವ್ಯಕ್ತವಾಗುತ್ತಿದೆ. ಸಾಹಿತ್ಯ ವಲಯದಲ್ಲಂತೂ ಆಂಗ್ಲ ಮಾಧ್ಯಮಕ್ಕೆ ತೀವ್ರ ವಿರೋಧ ವ್ಯಕ್ತವಾಗುತ್ತಿದೆ. ಪ್ರಾಥಮಿಕ ಹಾಗೂ ಮಾಧ್ಯಮಿಕ ಶಾಲಾ ಹಂತದಲ್ಲಿ ಇಂಗ್ಲಿಷ್ ಒಂದು ಭಾಷೆಯಾಗಿರಲಿ, ಅದನ್ನೇ ಒಂದು ಮಾಧ್ಯಮವನ್ನಾಗಿ ಮಾಡುವುದು ಸರಿಯಲ್ಲ ಎಂದು ಕೆಲವರು ಆಕ್ಷೇಪ ವ್ಯಕ್ತಪಡಿಸಿದ್ದಾರೆ.
ಕ್ಯಾಂಪಸ್ ಕಲರವ ಲೇಬಲ್‌ನೊಂದಿಗೆ ಪೋಸ್ಟ್‌ಗಳನ್ನು ತೋರಿಸಲಾಗುತ್ತದೆ. ಎಲ್ಲಾ ಪೋಸ್ಟ್‌ಗಳನ್ನು ತೋರಿಸಿ
ಕ್ಯಾಂಪಸ್ ಕಲರವ ಲೇಬಲ್‌ನೊಂದಿಗೆ ಪೋಸ್ಟ್‌ಗಳನ್ನು ತೋರಿಸಲಾಗುತ್ತದೆ. ಎಲ್ಲಾ ಪೋಸ್ಟ್‌ಗಳನ್ನು ತೋರಿಸಿ
ಗುರುವಾರ, ಜುಲೈ 14, 2011
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಪೋಸ್ಟ್ಗಳು (Atom)
